ವಿಷಯಕ್ಕೆ ಹೋಗು

ಸದಸ್ಯ:Logicwiki/Test

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ವಿಶೇಷ ಲೇಖನ

ಕನ್ನಡ ಅಕ್ಷರಮಾಲೆ 'ಅ'

ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ���ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

ನಮ್ಮ ಹೊಸ ಲೇಖನಗಳಿಂದ...

ಟೆಂಪ್ಲೇಟು:ನಿಮಗಿದು ಗೊತ್ತೆ?

ಸುದ್ದಿಯಲ್ಲಿ

ಮನಮೋಹನ್ ಸಿಂಗ್
  • ಡಿಸೆಂಬರ್ ೨೬: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (ಚಿತ್ರಿತ) ನಿಧನ."ಪ್ರಜಾವಾಣಿ ವರದಿ".
  • ಡಿಸೆಂಬರ್ ೨೩: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ. "ಪ್ರಜಾವಾಣಿ ವರದಿ".
  • ಡಿಸೆಂಬರ್ ೨೨: ಮಹಿಳೆಯರ ೧೯ ವಯೋಮಾನ ಒಳಗಿನವರ T20 ಏಷ್ಯಾ ಕಪ್: ಫೈನಲ್‌ನಲ್ಲಿ ಬಾಂಗ್ಲಾ ಮಣಿಸಿದ ಭಾರತ ಚಾಂಪಿಯನ್. "ಪ್ರಜಾವಾಣಿ ವರದಿ".
  • ಡಿಸೆಂಬರ್ ೧೨: ವಿಶ್ವ ಚೆಸ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಭಾರತದ ಗುಕೇಶ್ ದೊಮ್ಮರಾಜು ಗೆಲುವು. ಈ ಮೂಲಕ ಅತಿ ಕಿರಿಯ ವಯಸ್ಸಿನ ವಿಶ್ವ ಚೆಸ್ ಚಾಂಪಿಯನ್ ಆಗಿದ್ದಾರೆ. [೧]
  • ಡಿಸೆಂಬರ್ ೧೦: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ವಿಧಿವಶ [೨]

ಈ ತಿಂಗಳ ಪ್ರಮುಖ ದಿನಗಳು

ಡಿಸೆಂಬರ್:

ಎನ್ಸೈಕ್ಲೊಪೀಡಿಯ ಬ್ರಿಟಾನಿಕ

ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).

ಇತರ ಭಾರತೀಯ ಭಾಷೆಗಳಲ್ಲಿ ವಿಕಿಪೀಡಿಯ


ಭಾಷಾ ವಿಷಯ ಯೋಜನೆಗಳು
ಬಹುಭಾಷಾ ವಿಷಯ ಯೋಜನೆಗಳು